ವಿದ್ಯುತ್ ತಂತಿ ತಗುಲಿ ಇಬ್ಬರು ಕೂಲಿ ಕಾರ್ಮಿಕರು ಸಾವು !

0 37

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ನಗರದ ಬೈಪಾಸ್ ರಸ್ತೆಯ ಶೋರೂಂ ಒಂದರಲ್ಲಿ ಘಟನೆ ನಡೆದಿದೆ. ಮೃತರಲ್ಲಿ ಒಬ್ಬ ವ್ಯಕ್ತಿಯನ್ನು ಗುಂಟೂರು ಮೂಲದ ಸೋಮಶೇಖರ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 

ಕಾರ್ಮಿಕರು ಕೆಲಸ ಮಾಡುವ ವೇಳೆ ಅಚಾನಕ್ಕಾಗಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Leave A Reply

Your email address will not be published.

error: Content is protected !!