Categories: Shivamogga

ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ; ಎಸ್ಪಿ ಸ್ಪಷ್ಟನೆ

ಶಿವಮೊಗ್ಗ : ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದ್ದು, ಇದು ನಕಲಿಯಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸನಸ್ ಡೆವಲೆಪ್‌ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟೀವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್, ಕ್ಲೀನರ್ಸ್, ಟೀಂ ಮೆಂಬರ‍್ಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಡಿಪ್ಲೋಮೊ ಆದ 40 ವರ್ಷ ಒಳಗಿನ ಯುವಕ-ಯುವತಿಯರು ಬೇಕಾಗಿದ್ದಾರೆ ಎಂದು shimogaairporthiring@gmail.com ಇ-ಮೇಲ್ ನಕಲಿ ಐಡಿ ಮೂಲಕ ಜಾಹಿರಾತು ನೀಡುತ್ತಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿಲ್ಲ ಇದು ನಕಲಿಯಾಗಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಅವರು ಕೋರಿದ್ದಾರೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

7 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

13 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

22 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago