ಶಿವಮೊಗ್ಗ : ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಕಟ್ಟಡವೊಂದರ ಮೇಲೆ ಪೊಲೀಸರು (Police) ದಾಳಿ ನಡೆಸಿದರು.
ಗಾಂಧಿನಗರದ 1ನೇ ಪ್ಯಾರಲಲ್ ರಸ್ತೆಯ ಕಟ್ಟಡವೊಂದರ ನೆಲ ಮಾಳಿಗೆಯಲ್ಲಿ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ.
ಜಯನಗರ ಠಾಣೆ ಇನ್ಸ್ಪೆಕ್ಟರ್ ಸಿದ್ದನಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಕಚೇರಿ ಮತ್ತು ಗೋಡೋನ್ಗಾಗಿ ಕಟ್ಟಡವೊಂದರ ನೆಲ ಮಾಳಿಗೆಯನ್ನು ಯುವಕನೊಬ್ಬ ಬಾಡಿಗೆಗೆ ಪಡೆದಿದ್ದ, ಅದರಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…