ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾ. ಕನಸಿನಕಟ್ಟೆ ಕ್ಯಾಂಪ್ ನಿವಾಸಿ ಕೆ.ಟಿ. ದೇವೇಂದ್ರರವರ ಪುತ್ರಿ ಶ್ರೀಮತಿ ಶಿಲ್ಪ.ಡಿ ಇವರು “ಡೈವರ್ಸಿಟಿ ಆಫ್ ಇನ್ಸೆಕ್ಟ್ ಪೆಸ್ಸ್ ಆಫ್ ರೈಸ್ ಎಕೋಸಿಸ್ಟಮ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಸ್ಟೆಮ್ ಬೋರರ್ಸ್ ಇನ್ ಮಲೆನಾಡ್ ಏರಿಯಾ” ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕುವೆಂಪು ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ.
ಇವರಿಗೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೆ.ಎಲ್. ನಾಯ್ಕ್ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…