ಶಿವಮೊಗ್ಗ : 2022-23 ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಜಿ.ಪಂ ಪ್ರಶಸ್ತಿ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ಗೆ ದ್ವಿತೀಯ ಹಾಗೂ ಅತ್ಯುತ್ತಮ ತಾಲ್ಲೂಕು ಪಂಚಾಯತಿ ವಿಭಾಗದಲ್ಲಿ ಭದ್ರಾವತಿ ತಾಲ್ಲೂಕಿಗೆ ತೃತೀಯ ಬಹುಮಾನ ಲಭಿಸಿದೆ.
ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ ತಾಲ್ಲೂಕಿನ ಕೃಷಿ ಇಲಾಖೆಗೆ ಅತ್ಯುತ್ತಮ ತಾಲ್ಲೂಕು ಮಟ್ಟದ ಅರಣ್ಯ ಇಲಾಖೆ ಪ್ರಶಸ್ತಿ, ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸಾಗರ ತಾಲ್ಲೂಕಿನ ಸೈದೂರು ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಪುರಸ್ಕೃತರಿಗೆ ಮಾ. 24 ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಗಾಂಧಿ ಗ್ರಾಮ ಪುರಸ್ಕಾರ’ ಮತ್ತು ‘ನರೇಗಾ ಹಬ್ಬ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್ ತಿಳಿಸಿದ್ದಾರೆ.
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…