ಶಿವಮೊಗ್ಗ ; ಡಿಸಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್, ಯುವಕನ ಮೇಲೆ ದಾಖಲಾಯ್ತು ಕೇಸ್ !

ಶಿವಮೊಗ್ಗ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ ಯುವಕನ ಮೇಲೆ ಪ್ರಕರಣ ದಾಖಲಾಗಿದ್ದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಮಾಜಿ ಸಚಿವ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಆಜಾನ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಈ ಹಿನ್ನೆಲೆ ಮಾ.17ರಂದು ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಯುವಕನೊಬ್ಬ ಆಜಾನ್ ಕೂಗಿದ್ದ. ಈ ವಿಡಿಯೋ ವೈರಲ್ ಆಗಿತ್ತು. ಜಯನಗರ ಠಾಣೆ ಪೊಲೀಸರು ಆತನನ್ನು ಠಾಣೆಗೆ ಕರೆಸಿ ತಿಳಿಹೇಳಿ ಮುಂಜಾಗ್ರತಾ ಕ್ರಮವಾಗಿ ಶಾಂತಿ ಭಂಗ … Continue reading ಶಿವಮೊಗ್ಗ ; ಡಿಸಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್, ಯುವಕನ ಮೇಲೆ ದಾಖಲಾಯ್ತು ಕೇಸ್ !