ಶಿವಮೊಗ್ಗ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ವಾರ್ಡುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ ಸಂಬಂಧಿತ ಖಾಯಿಲೆಗಳ ಹಗಲು ಆರೈಕೆ ಕೇಂದ್ರ, ಐಸಿಸಿಯು ಘಟಕ, ಓಬಿಜಿ ವಿಭಾಗ, ಎನ್ಐಸಿಯು, ತಾಯಿ ಎದೆಹಾಲು ಶೇಖರಣಾ ಕೇಂದ್ರ ‘ಅಮೃತಧಾರೆ’, ಶಸ್ತ್ರಚಿಕಿತ್ಸೆ ಕೊಠಡಿ, ಇತರೆ ವಿಭಾಗಗಳಿಗೆ ತೆರಳಿ ವೀಕ್ಷಣೆ ಮಾಡಿ, ಸಿಮ್ಸ್ ನಿರ್ದೇಶಕರಾದ ಡಾ.ವಿರೂಪಾಕ್ಷಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಇತರೆ ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಆಸ್ಪತ್ರೆ ಸೇವೆಗಳ ಕುರಿತು ಪರಿಶೀಲನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು.
ನಂತರ ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆಯ ಕಾಮಗಾರಿಯ ಪರಿಶೀಲನೆ ನಡೆಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…