ಶಿವಮೊಗ್ಗ ; ವೈದ್ಯ ಡಾ. ಮೋಹನ್ ವಿಧಿವಶ

0 921

ಶಿವಮೊಗ್ಗ: ಖ್ಯಾತ ಪ್ರಸೂತಿ ತಜ್ಞೆ ಡಾ.ಹೇಮಾ ಅವರ ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಮೋಹನ್ ಎಸ್.ವಿ‌.ಎಸ್ ಅವರು (56) ಗುರುವಾರ ಸಂಜೆ ಅನಾರೋಗ್ಯ ಕಾರಣದಿಂದ ಮೃತಪಟ್ಟಿದ್ದಾರೆ.

ಅವರು ತಂದೆ ವೆಂಕಟಗಿರಿಯಪ್ಪ, ಪತ್ನಿ ಡಾ.ಹೇಮಾ, ಇಬ್ಬರು ಪುತ್ರರು ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 10:00 ಗಂಟೆಗೆ ರೋಟರಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave A Reply

Your email address will not be published.

error: Content is protected !!