ಸೊನಲೆ ಗ್ರಾ.ಪಂ. ಉಪಾಧ್ಯಕ್ಷರ ವಿರುದ್ಧ ಹರಿಹಾಯ್ದ ಗ್ರಾಮಸ್ಥರು | ಗ್ರಾಮಸಭೆಯ ನಡುವೆಯೇ ಕಾಲ್ಕಿತ್ತ ಉಪಾಧ್ಯಕ್ಷ ಕೃಷ್ಣಮೂರ್ತಿ !

ಹೊಸನಗರ: ತಾಲೂಕಿನ ಹುಂಚ (Humcha) ಹೋಬಳಿ ಸೊನಲೆ (Sonale) ಗ್ರಾಮ ಪಂಚಾಯತಿ (Grama Panchayath) ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಸರ್ಕಾರದ ಅಭಿವೃದ್ದಿ ಕಾಮಗಾರಿಗಳ (Work) ಅನುಷ್ಠಾನದ ಮಹಾಪೂರವೇ ನಡೆದಿದ್ದರೂ ವಾರಂಬಳ್ಳಿ ವಾರ್ಡ್ ಪ್ರತಿನಿಧಿಸುವ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೃಷ್ಣಮೂರ್ತಿ ಅವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಆ ಭಾಗದ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದೆ ಎಂದು ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ವಾರಂಬಳ್ಳಿ ಗ್ರಾಮಸ್ಥರು ಗಂಭೀರ ಆರೋಪ ಮಾಡುವ ಮೂಲಕ ಕೆಲಕಾಲ ಸಭೆಯಲ್ಲಿ ಪರಸ್ಪರ ವಾಗ್ವಾದಕ್ಕೆ ಕಾರಣವಾಗಿತ್ತು. ಗ್ರಾ.ಪಂ. ಅಧ್ಯಕ್ಷೆ ಮಂಜುಳ ಅಧ್ಯಕ್ಷತೆಯಲ್ಲಿ … Continue reading ಸೊನಲೆ ಗ್ರಾ.ಪಂ. ಉಪಾಧ್ಯಕ್ಷರ ವಿರುದ್ಧ ಹರಿಹಾಯ್ದ ಗ್ರಾಮಸ್ಥರು | ಗ್ರಾಮಸಭೆಯ ನಡುವೆಯೇ ಕಾಲ್ಕಿತ್ತ ಉಪಾಧ್ಯಕ್ಷ ಕೃಷ್ಣಮೂರ್ತಿ !