ಶಿವಮೊಗ್ಗ : ಸ್ನೇಹಿತರೊಂದಿಗೆ ಈಜುಲು ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ನಡೆದಿದೆ.
ಶಿವಮೊಗ್ಗ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಮೃತ ವಿದ್ಯಾರ್ಥಿ. ಈತ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಪ್ರತಿನಿತ್ಯ ಶಿವಮೊಗ್ಗದಿಂದ ಪಟ್ಟಣದ ಕಾಲೇಜಿ ವ್ಯಾಸಂಗಕ್ಕೆ ಬರುತ್ತಿದ್ದ ಈತ ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದಾಗ ಈ ಘಟನೆ ನಡೆದಿದೆ.
ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…