ರಿಪ್ಪನ್ಪೇಟೆ : ಹುಂಚದ ಮುತ್ತಿನಕೆರೆಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ.
ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಜಯಮ್ಮ ಎಂದು ಗುರುತಿಸಲಾಗಿದೆ. ಮಾ.18 ರಂದು ಕೆರೆಯಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಆದರೆ ಈಕೆಯ ಗುರುತು ಪತ್ತೆಯಾಗಿರಲಿಲ್ಲ.
ಈಗ ಮೃತ ವೃದ್ದೆಯ ಗುರುತು ಪತ್ತೆಯಾಗಿದ್ದು, ಈಕೆಯ ಕಾಲಿಗೆ ಕಟ್ಟಲಾಗಿತ್ತು ಹಾಗೂ ಕಲ್ಲುಕಂಬವೊಂದನ್ನು ಈಕೆಯ ದೇಹಕ್ಕೆ ಕಟ್ಟಲಾಗಿತ್ತು. ಈ ಹಿನ್ನೆಲೆಯಲ್ಲಿ ಇದು ಕೊಲೆ ಶಂಕೆ ವ್ಯಕ್ತವಾಗಿತ್ತು.
ಸದ್ಯ ವೃದ್ಧೆಯ ಶವವನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ.
ಈಕೆಯ ಕೊಲೆಗೆ ಕಾರಣವೇನೆಂಬುದು ತಿಳಿಯಲು ಹಾಗೂ ಅಪರಾಧಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…