ಶಿವಮೊಗ್ಗ : ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.
ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು 100 ರೂ.ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…