ಹೊಸನಗರದ ಮೇಘನಾಗೆ ಚೆನ್ನೈನಲ್ಲಿ ನಡೆದ ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಹೊಸನಗರ : ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಕು|| ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ.

ಫೆಬ್ರವರಿ 3ರಂದು ಹರಿಯಾಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿದ್ದು ಈ ಪಂದ್ಯಾವಳಿಯಲ್ಲೂ ಕು|| ಮೇಘನಾ ಪಾಲ್ಗೊಳ್ಳಲಿದ್ದು ಅಲ್ಲಿಯೂ ಸಹ ಅವರು ಉತ್ತಮ ಪ್ರದರ್ಶನ ನೀಡಿ ಮಲೆನಾಡಿಗೆ ಹಾಗೂ ಕರ್ನಾಟಕಕ್ಕೆ ಕೀರ್ತಿ ತರಲೆಂದು ಪಟ್ಟಣದ ನಾಗರಿಕರು ಆಶಿಸಿದ್ದಾರೆ.

Malnad Times

Recent Posts

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

2 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

2 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

9 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

19 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago