ಹೊಸನಗರ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 5 ಟಿಪ್ಪರ್ ಲಾರಿಗಳು ವಶಕ್ಕೆ

ಹೊಸನಗರ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಟಿಪ್ಪರ್‌ಗಳನ್ನು ತಹಶೀಲ್ದಾರ್ ರಶ್ಮಿ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜು ರೆಡ್ಡಿಯವರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ‌.

ಈ ಕಾರ್ಯಾಚರಣೆಯು ಮಂಗಳವಾರ ರಾತ್ರಿ ದ್ಯಾವರ್ಸ ಶರಾವತಿ ಹಿನ್ನೀರಿನಲ್ಲಿ ಅಕ್ರಮವಾಗಿ ಮರಳು ತುಂಬಿದ ಸಾಗಾಣಿಕೆ ಮಾಡುತ್ತಿದ್ದ ಕೆಎ 47ಎ 1792 ಗಾನ ಗಣೇಶ ಕೋಡೂರು, ಕೆಎ 19ಎಡಿ 2001, ದಿನೇಶ್ ಬಟ್ಟೆಮಲ್ಲಪ್ಪ, ಕೆಎ 15,9703 ಅರಣ್ ಅರಳಿಕೊಪ್ಪ, ಕೆಎ 42 ಕೆ 4198 ಗುರು, ಅಭಿಲಾಷ್ ಚಿಕ್ಕಮಣತಿ ಎಂಬುವವರಿಗೆ ಸೇರಿದ ಒಟ್ಟು 5 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪೋಲೀಸ್ ಇಲಾಖೆಯ ಗಂಗಣ್ಣ, ಬಟೋಲಿ, ಸುನೀಲ್, ಅವಿನಾಶ್, ಗಣೇಶ್ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

6 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

9 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

10 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

12 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

12 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

20 hours ago