ಹೊಸನಗರ: ತಾಲ್ಲೂಕಿನ ಅಲಗೇರಿಮಂಡ್ರಿ ಬಳಿಯ ಮುಡುಬಾ ಗ್ರಾಮದಲ್ಲಿ ಸುಮಾರು 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಆದೇಶದ ಮೇರೆಗೆ ಸಬ್ ಇನ್ಸ್ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ ಸುಮಾರು ಅಂದಾಜು 12,400 ರೂಪಾಯಿ ಹಾಗೂ 8 ಜನರನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ಹೊಸನಗರ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ಸಂದೀಪ್, ತೀರ್ಥೇಶ, ರಂಜಿತ್ಕುಮಾರ್, ಅವಿನಾಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…