ಹೊಸನಗರ : ಕಳೆದ ಕೆಲವು ದಿನಗಳಿಂದ ಬೇಸಿಗೆ ವಾತಾವರಣ ನಿರ್ಮಾಣವಾಗಿದ್ದ ಮಲೆನಾಡಿನಲ್ಲಿ ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಮಳೆ ಇಲ್ಲದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇಂದು ಬೆಳಗ್ಗೆ 08 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಯಡೂರಿನಲ್ಲಿ ಅತ್ಯಧಿಕ 103 ಮಿ.ಮೀ ಮಳೆಯಾಗಿದೆ.
ಉಳಿದಂತೆ ಮಾಣಿ 94, ಸಾವೇಹಕ್ಲು 78, ಮಾಸ್ತಿಕಟ್ಟೆ 75, ಚಕ್ರಾನಗರದಲ್ಲಿ 67, ಹುಲಿಕಲ್ 66, ಕಾರ್ಗಲ್ (ಸಾಗರ) 32, ಹೊಸನಗರದಲ್ಲಿ 12.6 ಮಿಲಿಮೀಟರ್ ಮಳೆಯಾಗಿದೆ.
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು ಬೆಳಿಗ್ಗೆ 8 ಗಂಟೆಗೆ 1786.75 ಅಡಿ ತಲುಪಿದ್ದು ಕಳೆದ ವರ್ಷ ಇದೇ ಅವಧಿಗೆ 1816.60 ಅಡಿ ನೀರು ದಾಖಲಾಗಿತ್ತು. ಜಲಾಶಯಕ್ಕೆ 7365 ಕ್ಯೂಸೆಕ್ ನೀರು ಹರಿದು ಬರುತ್ತಿವೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…