ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಫೆ.22 ರಂದು ಕರೆಂಟ್ ಇರಲ್ಲ !

0 1,219

ಹೊಸನಗರ : ಇಲ್ಲಿನ ಉಪವಿಭಾಗದಲ್ಲಿ ಫೆ.22ರ ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ. ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪ ವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

Leave A Reply

Your email address will not be published.

error: Content is protected !!