ಹೊಸನಗರ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…