ಹೊಸನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ

0 658

ಹೊಸನಗರ : ಪಟ್ಟಣ ಸೇರಿದಂತೆ ಸಾಗರ – ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಪುರ, ಮೇಲಿನಬೆಸಿಗೆ ಹಾಗೂ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನವರಿ 9ರ ಮಂಗಳವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಾಗೂ 33 ಕೆ.ವಿ ಸಾಗರ – ಹೊಸನಗರ ಮಾರ್ಗದ ನಿರ್ವಹಣೆ ಸಂಬಂಧ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

Leave A Reply

Your email address will not be published.

error: Content is protected !!