161 ತೀವ್ರ, 34 ತಾಲೂಕುಗಳು ಸಾಧಾರಣ ಬರ ಪೀಡಿತ ಪ್ರದೇಶಗಳೆಂದು ಘೋಷಣೆ

0 4

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಬರ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 161 ತಾಲೂಕುಗಳನ್ನು ತೀವ್ರ, 34 ತಾಲೂಕುಗಳು ಸಾಧಾರಣ ಬರ ಪೀಡಿತ ಪ್ರದೇಶಗಳೆಂದು ಆದೇಶದಲ್ಲಿ ತಿಳಿಸಲಾಗಿದೆ.

ಪಟ್ಟಿ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://in.docworkspace.com/d/sIA6Rl_FHu5CKqAY

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಸಚಿವ ಸಂಪುಟ ಉಪಸಮಿತಿ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಿತ್ತು.

Leave A Reply

Your email address will not be published.

error: Content is protected !!