2nd PU Result 2023 ; ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್‌ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ !

ಶಿವಮೊಗ್ಗ : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ. ರಾಜ್ಯಕ್ಕೆ 2ನೇ ರ‍್ಯಾಂಕ್‌ : ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ ಪಡೆದಿದ್ದಾರೆ. ರಾಜ್ಯದಲ್ಲಿ 09 ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ. ಅನ್ವಿತಾ.ಡಿ.ಎನ್‌ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ ರವರ … Continue reading 2nd PU Result 2023 ; ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್‌ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ !