Accident | Bike | ಗರ್ತಿಕೆರೆಯಲ್ಲಿ ಪಾದಚಾರಿಗೆ ಗುದ್ದಿದ ಬೈಕ್ ; ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಅಮೃತ ಗ್ರಾಪಂ ವ್ಯಾಪ್ತಿಯ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯವಾಗಿರುವ ಘಟನೆ ಇಂದು ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ತನ್ನ ಬೈಕಿನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಢ ಶಾಲೆ ಬಳಿ ನಡೆದುಕೊಂಡು ಹೋಗುತ್ತಿದ್ದ ಚಿನ್ನಪ್ಪ (54) ಎಂಬುವವರಿಗೆ ಗುದ್ದಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾದಚಾರಿಗೆ ಬೈಕ್ ಡಿಕ್ಕಿಯಾದ ಬೈಕ್ ರಸ್ತೆ ಬದಿಯ ನಾಮಫಲಕಕ್ಕೆ ಗುದ್ದಿದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ ಇಬ್ಬರಿಗೂ ತಲೆಗೆ ಗಂಭೀರವಾದ … Continue reading Accident | Bike | ಗರ್ತಿಕೆರೆಯಲ್ಲಿ ಪಾದಚಾರಿಗೆ ಗುದ್ದಿದ ಬೈಕ್ ; ಇಬ್ಬರ ಸ್ಥಿತಿ ಗಂಭೀರ