ಹೊಸನಗರ : ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ.
ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇನ್ನೂ ಸ್ಥಳೀಯರ ಪ್ರಕಾರ, ಇದು ಯಾರೋ ಹೊರಗಡೆಯವರು ನಡೆಸಿರುವ ಕೃತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ವೈಲ್ಡ್ ಲೈಫ್ ವೈದ್ಯರು ಆಗಮಿಸಿ ಪರಿಶೀಲಿಸಿದ್ದಾರೆ.
ಘಟನೆ ಸಂಬಂಧ ನಗರ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 9ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…