ಹೊಸನಗರ : ಪಟ್ಟಣದಲ್ಲಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ. 6 ರಿಂದ ಆರಂಭವಾಗಲಿದ್ದು, 14ರವರೆಗೆ ನಡೆಯಲಿದೆ.
ಮಂಗಳವಾರ ಬೆಳಿಗ್ಗೆ ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ಮಾರಿಕಾಂಬಾ ದೇವಿಯನ್ನು ಮೆರವಣಿಗೆ ಮೂಲಕ ತವರುಮನೆಯಾದ ಹಳೇ ಸಾಗರ ರಸ್ತೆ ದುರ್ಗಾಂಬಾ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.
ಫೆ. 7ರಂದು ಮಾರಿಗುಡ್ಡದಲ್ಲಿನ ಮಾರಿಕಾಂಬಾ ದೇವಿ ಗದ್ದುಗೆಯಲ್ಲಿನ ದೇವಸ್ಥಾನ ಆವರಣದಲ್ಲಿ ದೇವಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಾರಿಗುಡ್ಡದ ಆವರಣದಲ್ಲಿ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ.
ಮಾರಿಗುಡ್ಡದಲ್ಲಿ 8 ದಿನಗಳ ಕಾಲ ಮಹೋತ್ಸವ ನಡೆಯಲಿದೆ. ಪ್ರತಿ ದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…