ರಿಪ್ಪನ್ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಇಬ್ಬರ ಮೇಲೆ ದೂರು ದಾಖಲಾದ ಘಟನೆ ಯುಗಾದಿ ಹಬ್ಬದ ದಿನ ನಡೆದಿದೆ.
ತನ್ನ ಅಕ್ಕನ ಮನೆಗೆ ಹೋಗಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡ ಹೋದ ಯುವಕರಿಬ್ಬರು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆಂಬ ದೂರಿನನ್ವಯ ಬಿದರಹಳ್ಳಿ ಗ್ರಾಮದ ವಿಜಯ ಮತ್ತು ಯುವರಾಜ್ ಎಂಬುವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…