ರಿಪ್ಪನ್ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ಶೇ. 97.78 ಫಲಿತಾಂಶ ಬಂದಿದೆ.
ಕಲಾ ವಿಭಾಗ 98.57% ವಿಜ್ಞಾನ ವಿಭಾಗದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿಯ ಪರೀಕ್ಷೆಯಲ್ಲಿ 226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು, 221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
ಭೂಮಿಕಾ : 559 ವಿಜ್ಞಾನ ವಿಭಾಗ
ಇಂಚರ : 577 ವಾಣಿಜ್ಯ ವಿಭಾಗ
ತುಳಸಿ : 578 ಕಲಾ ವಿಭಾಗ
ಇವರಿಗೂ ಮತ್ತು ಅತ್ಯುತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ, ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…