ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದ ಜಯಪ್ಪ ಅವರು ಮನೆಗೆ ವಾಪಸ್ ತೆರಳಿದ್ದರು. ಮೂರು ದಿನಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಹಗ್ಗ ಖರೀದಿಸಿ ವಿನೋಬನಗರ ಚೌಕಿ ಬಳಿಯ ಚೌಡಪ್ಪ ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ಮನೆ ಮೇಲುಗಡೆ ಇರುವ ಶೀಟ್ಗೆ ಹಾಕಲಾಗಿದ್ದ ಬೀಮ್ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…