ಶಿವಮೊಗ್ಗ: ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ (Weapon’s) ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿದ್ದಾರೆ.
ಹತ್ಯೆಯಾದ ವ್ಯಕ್ತಿಯನ್ನು ಮಲ್ಲೇಶ್ (35) ಎಂದು ಗುರುತಿಸಲಾಗಿದೆ. ಮಲ್ಲೇಸ್ ನನ್ನು ಮಚ್ಚಿನಿಂದ ಕೊಚ್ಚಿದ ಆರೋಪಿಗಳು ಹತ್ಯೆ ಮಾಡಿ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…