Shivamogga | ಸೆಕ್ಷನ್ 144 ಮಾರ್ಪಾಡು ಆದೇಶ

ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ ಶಿವಮೊಗ್ಗ ಮಹಾನಗರಪಾಲಿಕೆಯ ಇತರೆ ಪ್ರದೇಶದಲ್ಲಿ ಕಲಂ 144 ಆದೇಶವನ್ನು ತೆರವುಗೊಳಿಸಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

ಹಾಗೂ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿ: 08-10-2023 ರಿಂದ ಮುಂದಿನ ಆದೇಶದವರೆಗೆ ನಿಬಂಧನೆಗಳನ್ನು ವಿಧಿಸಿ ಕಲಂ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತಾರೆ.

Malnad Times

Recent Posts

ದತ್ತಪೀಠದಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ ಪ್ರವಾಸಿ ಬಸ್ ! ಬಾಲಕ ಸಾವು

ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…

2 hours ago

ರಂಭಾಪುರಿ ಶ್ರೀಗಳ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…

2 hours ago

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

4 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

7 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

7 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

14 hours ago