Categories: Shivamogga

Shivamogga | Assembly Election | ‘ಮನೆ ಮತ’ ಶಿವಮೊಗ್ಗ ಜಿಲ್ಲೆಯಲ್ಲಿ ಶೇ.94.22


ಶಿವಮೊಗ್ಗ : 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತ ಚಲಾಯಿಸುವ ಅವಕಾಶ ನೀಡಿರುವನ್ವಯ ಈ ಪ್ರಕ್ರಿಯೆ ಏ.29 ರಿಂದ ಆರಂಭವಾಗಿದ್ದು ಏ.06 ಕ್ಕೆ ಅಂತ್ಯಗೊಂಡಿದೆ. ಜಿಲ್ಲೆಯಲ್ಲಿ ಮನೆ ಮತದಲ್ಲಿ ಶೇ.94.22 ಪ್ರಗತಿ ಸಾಧಿಸಲಾಗಿದೆ.


ಜಿಲ್ಲೆಯಲ್ಲಿ ನೋಂದಾಯಿಸಲ್ಪಟ್ಟ 80 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರ ಒಟ್ಟು 2374 ಮತದಾರರ ಪೈಕಿ ಪೋಸ್ಟಲ್ ಬ್ಯಾಲಟ್ ಮೂಲಕ 2237 ಮತಗಳನ್ನು ಚಲಾಯಿಸಲಾಗಿದ್ದು, ಶೇ.94.22 ಪ್ರಗತಿ ಸಾಧಿಸಲಾಗಿದೆ.


ಜಿಲ್ಲೆಯಲ್ಲಿ ಅಗತ್ಯ ಸೇವೆಗಳಡಿ(ಎವಿಇಎಸ್) ಪೋಸ್ಟಲ್ ಬ್ಯಾಲೆಟ್‍ಗೆ 149 ಮತದಾರರು ನೋಂದಾಯಿಸಿಕೊಂಡಿರುತ್ತಾರೆ. ಈ ಪೈಕಿ 126 ಮತದಾರರು ಮತ ಚಲಾಯಿಸಿದ್ದಿ ಶೇ.84.56 ಪ್ರಗತಿ ಸಾಧಿಸಲಾಗಿದೆ.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

10 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

10 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

11 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

12 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

15 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

17 hours ago