Categories: Shivamogga

Shivamogga Loksabha Constituency | ಮನೆಯಿಂದಲೇ ಮತದಾನ ಚಲಾವಣೆಗೆ ಸಿಇಓ ರವರಿಂದ ಚಾಲನೆ

ಶಿವಮೊಗ್ಗ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಅಂಗವಾಗಿ ಭಾರತ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಇದರ ಅಂಗವಾಗಿ ಇಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಶರಾವತಿ ನಗರದ 91 ವರ್ಷದ ಹಿರಿಯ ನಾಗರೀಕರಾದ ಚಂದ್ರಶೇಖರಪ್ಪ, ಕೋಟೆ ರೋಡ್‌ ವ್ಯಾಪ್ತಿಯ 90 ವರ್ಷದ ಹಿರಿಯ ನಾಗರಿಕರಾದ ಅನ್ನಪೂರ್ಣಮ್ಮ ಹಾಗೂ ಹೊಸಮನೆ ವ್ಯಾಪ್ತಿಯ ಹನುಮಂತರಾಯಪ್ಪ (PWD) ವಿಶೇಷ ಚೇತನ ಮತದಾರರು Postal Ballot ಮೂಲಕ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಈ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕಡ್ಡಾಯವಾಗಿ ಮತದಾನ ಮಾಡುವ ಅಭಿಲಾಷೆಯನ್ನು ಹೊಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೂಗುಚ್ಚ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿಗಳು, ಸೆಕ್ಟರ್‌ ಆಪೀಸರ್ ಹಾಗೂ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು, ಬಿಎಲ್ಓ ರವರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago