Categories: Shivamogga

Shivamogga | Train | B.Y Raghavendra | ಕೊರೊನಾ ಹಿನ್ನೆಲೆಯಲ್ಲಿ ನಿಂತಿದ್ದ ಎರಡು ವಿಶೇಷ ರೈಲುಗಳ ಸಂಚಾರ ಪುನರಾರಂಭ ; ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ : 2019- 2020ರಲ್ಲಿ ಪ್ರಾರಂಭಗೊಂಡಿದ್ದ ಶಿವಮೊಗ್ಗ-ರೇಣಿಗುಂಟ (ತಿರುಪತಿ) ಹಾಗೂ ಶಿವಮೊಗ್ಗ- ಬೆಂಗಳೂರು- ಮದ್ರಾಸ್‌ ಎಕ್ಸ್‌ಪ್ರೆಸ್‌ ವಾರಕ್ಕೆ ಎರಡು ಬಾರಿ ಸಂಚರಿಸುತ್ತಿದ್ದು, ಕೋವಿಡ್‌ ಹಿನ್ನೆಲೆ ದೇಶಾದ್ಯಂತ ರೈಲು ಸೇವೆಗಳನ್ನು ನಿಲುಗಡೆ ಮಾಡಿದ ಸಂದರ್ಭ ಈ ಎರಡು ರೈಲು ಸೇವೆಗಳನ್ನು ಸಹ ರೈಲ್ವೆ ಇಲಾಖೆಯಿಂದ ಹಿಂಪಡೆಯಲಾಗಿತ್ತು. ಆದರೆ ಈಗ ವಿಶೇಷ ರೈಲ್ವೆ ಸೇವೆಯನ್ನು ಮತ್ತೆ ಮುಂದುವರಿಸಲಾಗಿದೆ.

06223 ಶಿವಮೊಗ್ಗ- ಮದ್ರಾಸ್‌ ರೈಲು ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಸಂಜೆ 7ಕ್ಕೆ ಹಾಗೂ 06224 ಮದ್ರಾಸ್‌- ಶಿವಮೊಗ್ಗ ರೈಲು ಪ್ರತಿ ಸೋಮವಾರ ಮತ್ತು ಬುಧವಾರ ಮದ್ರಾಸ್ಸಿನಿಂದ ಮಧ್ಯಾಹ್ನ 3.30ಕ್ಕೆ ಪ್ರಯಾಣಿಸಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago