Thirthahalli | ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ ! ಇನ್ನೋರ್ವನ ಸ್ಥಿತಿ ಗಂಭೀರ

ತೀರ್ಥಹಳ್ಳಿ: ಮನೆಗೆ ಬೆಂಕಿ ತಗಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ – ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ  ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.  ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ … Continue reading Thirthahalli | ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನ ! ಇನ್ನೋರ್ವನ ಸ್ಥಿತಿ ಗಂಭೀರ