Categories: Soraba

ದುರಸ್ತಿಗೊಂಡ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ

ಸೊರಬ: ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪದಲ್ಲಿ ದುರಸ್ತಿಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಭಾರತೀ ಶೆಟ್ಟಿ ಅವರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಕೆಲ ದಿನಗಳ ಹಿಂದೆ ತಾಂತ್ರಿಕ ಸಮಸ್ಯೆಯಿಂದ ಸಾರ್ವಜನಿಕರ ಬಳಕೆಯಿಂದ ದೂರು ಉಳಿಯುವಂತಾಗಿತ್ತು. ಸಾರ್ವಜನಿಕರು ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಮಳಿಗೆಯವರು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪುರಸಭೆ ವತಿಯಿಂದ ದುರಸ್ತಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅನ್ಸರ್ ಆಹ್ಮದ್, ಆಫ್ರೀನಾ, ಜಯಲಕ್ಷ್ಮಿ, ಪ್ರೇಮಾ, ಪ್ರಮುಖರಾದ ಎಂ.ಕೆ. ಯೋಗೇಶ್, ಪರಮೇಶಪ್ಪ, ಟೋಕಪ್ಪ ಮಂಚಿ ಸೇರಿದಂತೆ‌ ಇತರರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

8 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

11 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

12 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

17 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

18 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago