ಸೊರಬ: ರೈತನೊರ್ವ ಸಾಲಬಾಧೆಯಿಂದ ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲ ಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ, ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ಗಳಲ್ಲಿ 8 ಲಕ್ಷ ರೂ. ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ. ಸೇರಿ ಒಟ್ಟು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು
ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…