ತೀರ್ಥಹಳ್ಳಿ: 2022-23ನೇ ಸಾಲಿನ ಕೃಷಿ ಉತ್ಪನ್ನಗಳ
ಸಂಸ್ಕರಣೆ ಯೋಜನೆಯಡಿ ರಿಯಾಯಿತಿ ದರದಲ್ಲಿ
ಟಾರ್ಪಲಿನ್ ವಿತರಿಸಲಾಗುತ್ತಿದೆ.
ಅರ್ಹ ರೈತರಿಂದ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಏ. 10ರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಖುದ್ದಾಗಿ ದಾಖಲೆಗಳನ್ನು ನೀಡಿ ಟಾರ್ಪಲಿನ್ ಪಡೆಯಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Related