ಅಬ್ಬರವಿಲ್ಲದೆ ನಾಮಪತ್ರ ಸಲ್ಲಿಸಿದ ಕಿಮ್ಮನೆ ರತ್ನಾಕರ್

0 50

ತೀರ್ಥಹಳ್ಳಿ: ಕಿಮ್ಮನೆ ರತ್ನಾಕರ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಅಬ್ಬರವಿಲ್ಲದೆ ಸರಳವಾಗಿ ತಾಲ್ಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.

ಬುಧವಾರ ಮತ್ತೊಮ್ಮೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಅಮಾವಾಸ್ಯೆ ಬರುವ ಕಾರಣ ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಮತ್ತಿತರ ಮುಖಂಡರು ಸಾಥ್ ಕೊಟ್ಟರು.

Leave A Reply

Your email address will not be published.

error: Content is protected !!