Categories: Thirthahalli

ಕುಟುಂಬದವರ ಜೊತೆ ಬಂದು ಮತ ಚಲಾಯಿಸಿದ ಆರಗ, ಕಿಮ್ಮನೆ

ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು.

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್

ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಮತಗಟ್ಟೆ ಸಂಖ್ಯೆ 180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

6 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

7 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

7 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

8 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

9 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

13 hours ago