ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿಸಿಎಫ್ ಶಿವಶಂಕರ್, ಎಸಿಎಫ್ ಪ್ರಕಾಶ್ ಮತ್ತು ಆರ್ ಎಫ್ ಒ ಆದರ್ಶ ಇವರುಗಳ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಗಸ್ತು ಅರಣ್ಯ ಪಾಲಕರದ ದುರ್ಗಪ್ಪ ಡಿ, ಸಂತೋಷ್ ಕುಮಾರ್ ಮತ್ತು ವಲಯದ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…