ತೀರ್ಥಹಳ್ಳಿ : ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಬೃಹತ್ ಗಾತ್ರದ ಹನ್ನೆರಡು ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.
ನದಿಯಲ್ಲಿ ಹೆಬ್ಬಾವು ಇರುವ ವಿಷಯ ಈಗಾಗಲೇ ಕುರುವಳ್ಳಿಯ ಪ್ರಮೋದ್ ಪೂಜಾರಿ ಮತ್ತು ಸಂಗಡಿಗರು ಹಾಗೂ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ನದಿ ತೀರಕ್ಕೆ ಬಂದ ಅರಣ್ಯಾಧಿಕಾರಿಗಳು ಹರಸಾಹಸಪಟ್ಟು ಹೆಬ್ಬಾವನ್ನು ಸೆರೆಹಿಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…