Categories: Thirthahalli

ಪ್ರಜಾಧ್ವನಿ ಯಾತ್ರೆ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗೋದು

ತೀರ್ಥಹಳ್ಳಿ: ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ|| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲೇ ಕಾಂಗ್ರೆಸ್‌ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್‌ ಸಹಿತ ಹಲವರು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತೂಮ್ಮೆ ಗೆಲ್ಲಲಿದೆ. ಯಾವ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಈಗ ಇರುವ ಶಾಸಕರ ಸಂಖ್ಯೆ ಶೇ. 50ರಷ್ಟು ಕಡಿಮೆಯಾಗಲಿದೆ ಎಂದರು.

ಲ್ಯಾಪ್‌ಟಾಪ್‌ಗೆ ಆದ್ಯತೆ
ಸರಕಾರಿ ಕಾಲೇಜಿನಲ್ಲಿ ಲ್ಯಾಪ್‌ಟಾಪ್‌ ಕೊಡಲು ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ವಿತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

10 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

13 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

14 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

20 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago