ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ಕಷ್ಟವಾಗುತ್ತಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ (27) ಹಾಗೂ ಸಂಜಯ್ (25) ನಾಪತ್ತೆಯಾಗಿರುವ ಯುವಕರು. ತೀವ್ರ ಶೋಧ ಕಾರ್ಯಾಚರಣೆ ನೆಡೆಯುತ್ತಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…