ತೀರ್ಥಹಳ್ಳಿ : ಪಟ್ಟಣದ ಹೃದಯ ಭಾಗದಲ್ಲಿ ಇರುವ ತರಕಾರಿ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ನಿನ್ನೆ (ಶುಕ್ರವಾರ) ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ
ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ.
ಘಟನೆಗೆ ಕಾರಣ ಇನ್ನು ಸ್ಪಷ್ಟವಾಗಿಲ್ಲವಾದರೂ ವೈಯಕ್ತಿಕ ಕಲಹದಿಂದಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…