Categories: Thirthahalli

M.Sc ಬಯೋ ಕೆಮಿಸ್ಟ್ರಿಯಲ್ಲಿ ರಚನಾಗೆ ಮೊದಲನೇ ಮತ್ತು ಸಿಂಚನಾಗೆ 4ನೇ ರ‌್ಯಾಂಕ್

ತೀರ್ಥಹಳ್ಳಿ : ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ 2022 ರಲ್ಲಿ ನಡೆದ ಸ್ನಾತಕೋತ್ತರ ಬಯೋ ಕೆಮಿಸ್ಟ್ರಿ ಪದವಿ ಪರೀಕ್ಷೆಯಲ್ಲಿ ರಚನಾ ರಾಜೇಶ್ ಆರ್. ನಾಯಕ್ ಮೊದಲ ರ‌್ಯಾಂಕ್ ಗಳಿಸಿದ್ದಾರೆ.

ಇವರು ತೀರ್ಥಹಳ್ಳಿ ತಾಲ್ಲೂಕು ಹುಂಚದಕಟ್ಟೆ ಗ್ರಾಮ ಪಂಚಾಯತ್ ಸದಸ್ಯೆ ಕಲಾವತಿ ಆರ್. ನಾಯಕ್ ಮತ್ತು ರಾಜೇಶ್ ಆರ್. ನಾಯಕ್ ರವರ ಪುತ್ರಿಯಾಗಿದ್ದಾರೆ.

ಇನ್ನೂ ಇದೇ ವಿಭಾಗದಲ್ಲಿ ಸಿಂಚನಾ ಮುರುಗರಾಜ್ ರವರು 4ನೇ ರ‌್ಯಾಂಕ್ ಗಳಿಸಿದ್ದಾರೆ. ಇವರು ತೀರ್ಥಹಳ್ಳಿ ತಾಲ್ಲೂಕಿನ TAPCMS ನಿರ್ದೇಶಕಿ ನಾಗರತ್ನ ಮುರುಗರಾಜ್, ಪತ್ರಕರ್ತ ಮುರುಗರಾಜ್ ಕೋಣಂದೂರು ಇವರ ಪುತ್ರಿಯಾಗಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

21 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago