ಶಿವಮೊಗ್ಗ : ಜೂನ್ 6 ರಂದು ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ !

Written by Koushik G K

Published on:

Shivamogga : ಶಿವಮೊಗ್ಗ ಗ್ರಾಮೀಣ ಉಪ ವಿಭಾಗದ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 6 ರಂದು ತ್ರೈಮಾಸಿಕ ನಿರ್ವಹಣೆ ಕಾರ್ಯಗಳು ನಡೆಯಲಿದೆ ಎಂದು ಮೆಸ್ಕಾಂ ತಿಳಿಸಿದೆ

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಿರ್ವಹಣಾ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಜೂ. 6 ರಂದು ಬೆಳಿಗ್ಗೆ 9:30ರಿಂದ ಸಂಜೆ 6 ಗಂಟೆಯ ವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಮಲ್ಲಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಸೂಚಿಸಿದೆ.

Read More

Karnataka Rain : ಇನ್ನು 5 ದಿನಗಳಲ್ಲಿ 20 ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರು !

ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ ನೋಂದಣಿ ಪ್ರಾರಂಭ!

Leave a Comment