SHIVAMOGGA | ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿರುವ ತುಂಗಾನದಿಯ ಹೊರಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ 27 ಅಡಿಗಳಷ್ಟು ಇರುವುದರಿಂದ ಮತ್ತು ನೀರಿನ ಮಟ್ಟ ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಅಳವಡಿಸಿರುವ ಮೋಟಾರ್‌ಗಳನ್ನು ಸ್ಥಗಿತಗೊಳಿಲಾಗಿದೆ.
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಕ್ಷೀಣಿಸಿದ ವರುಣ ! ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?
ಆದ್ದರಿಂದ ನಗರದಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka Rain : ಇಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಇನ್ನೆಷ್ಟು ದಿನ ಮಳೆಯಾಗಲಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.