ಶಿವಮೊಗ್ಗ

SHIVAMOGGA | ನಗರದಲ್ಲಿ ನೀರು ಸರಬರಾಜು ವ್ಯತ್ಯಯ !

SHIVAMOGGA | ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿರುವ ತುಂಗಾನದಿಯ ಹೊರಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ 27 ಅಡಿಗಳಷ್ಟು ಇರುವುದರಿಂದ ಮತ್ತು ನೀರಿನ ಮಟ್ಟ ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಅಳವಡಿಸಿರುವ ಮೋಟಾರ್‌ಗಳನ್ನು ಸ್ಥಗಿತಗೊಳಿಲಾಗಿದೆ.

WhatsApp Group Join Now
Telegram Group Join Now
Instagram Group Join Now

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಕ್ಷೀಣಿಸಿದ ವರುಣ ! ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಆದ್ದರಿಂದ ನಗರದಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka Rain : ಇಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಇನ್ನೆಷ್ಟು ದಿನ ಮಳೆಯಾಗಲಿದೆ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]