SHIVAMOGGA | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಹೇಮಂತ್ ಅವರನ್ನು ಶಿವಮೊಗ್ಗ ಜಿ.ಪಂ. ಸಿಇಓ ಆಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.