ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಅಂತಿಮ ಮೀಸಲಾತಿ ಪ್ರಕಟ: ಜಿಲ್ಲೆಯ 39 ಕ್ಷೇತ್ರಗಳ ಪಟ್ಟಿ ಇಲ್ಲಿದೆ

ಶಿವಮೊಗ್ಗ ಜಿಲ್ಲೆಯ 39 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಅಂತಿಮ ಮೀಸಲಾತಿ ಪ್ರಕಟ. ಸಾಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಸೇರಿದಂತೆ 7 ತಾಲೂಕುಗಳ ಕ್ಷೇತ್ರವಾರು ಸಂಪೂರ್ಣ ಪಟ್ಟಿ ನೋಡಿ.