ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ

ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ ಕನಸಾಗಿ ಉಳಿದಿದ್ದ ಈ ಸೇತುವೆ ಇನ್ನು ಮುಂದೆ ಈ ಪ್ರದೇಶದ ಸಂಪರ್ಕ ವ್ಯವಸ್ಥೆಗೆ ನವಚೈತನ್ಯ ನೀಡಲಿದೆ. ಈ ಐತಿಹಾಸಿಕ ಕ್ಷಣದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಸೇತುವೆಯ ಲೋಕಾರ್ಪಣೆ ನೆರವೇರಿತು. ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, … Continue reading ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ